ರಾಜ್ಯದಲ್ಲಿ ಇಂದು 379 ಜನರಿಗೆ ಕೊರೋನಾ, ಓರ್ವ ಸೋಂಕಿಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 379 ಜನರಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ವ್ಯಕ್ತಿ ಸಾವಿನ್ನಪ್ಪಿದ್ದಾನೆ. Shocking News: ಮಲಗಿದ್ದಾಗ ಸ್ಮಾರ್ಟ್ಫೋನ್ ಸ್ಫೋಟಗೊಂಡು ಮಹಿಳೆ ಸಾವು ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 20,643 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಅವರಲ್ಲಿ 379 ಜನರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 40,85,557ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. Bangalore … Continue reading ರಾಜ್ಯದಲ್ಲಿ ಇಂದು 379 ಜನರಿಗೆ ಕೊರೋನಾ, ಓರ್ವ ಸೋಂಕಿಗೆ ಬಲಿ