ಶಾಕಿಂಗ್ : ಮೇ ತಿಂಗಳು ಕಂಟಕವಾಗಿತ್ತಾ ಬೆಂಗಳೂರಿಗೆ..? : ಈ ಬಗ್ಗೆ ತಜ್ಞರು ಕೊಟ್ಟ ಎಚ್ಚರಿಕೆ ಏನು ಗೊತ್ತ..? | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada languageBangalore State

ಶಾಕಿಂಗ್ : ಮೇ ತಿಂಗಳು ಕಂಟಕವಾಗಿತ್ತಾ ಬೆಂಗಳೂರಿಗೆ..? : ಈ ಬಗ್ಗೆ ತಜ್ಞರು ಕೊಟ್ಟ ಎಚ್ಚರಿಕೆ ಏನು ಗೊತ್ತ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಸೋಂಕು ಬೆಂಬಿಡದೇ ಕಾಡುತ್ತಿದೆ. ಏತನ್ಮಧ್ಯೆ, ಬೆಂಗಳೂರು ಪಾಲಿಗೆ ಮೇ ತಿಂಗಳು ಕಂಟಕವಾಗಲಿದೆ ಎಂದು ತಜ್ಞರು ಎಚ್ಚರಿಕೆ ಕೊಟ್ಟಿದ್ದು, ಇನ್ನಷ್ಟು ಭೀತಿ ತಂದೊಡ್ಡಿದೆ. ಮುಂದಿನ ವಾರ ಬೆಂಗಳೂರಿನಲ್ಲಿ ಮತ್ತಷ್ಟು ಕೊರೊನಾ ಹೆಚ್ಚಳವಾಗಲಿದ್ದು, ಮೇ ಅಂತ್ಯಕ್ಕೆ 5 ಸಾವಿರ ಪ್ರಕರಣ ಪತ್ತೆಯಾಗಬಹುದು ಎಂದು  ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. 

ಲಾಕ್‍ಡೌನ್ ಸಡಿಲಿಕೆ ಆಗಿದ್ದು,  ಮುಂದಿನ ವಾರ ಬೆಂಗಳೂರಿನಲ್ಲಿ ಹೈ ರಿಸ್ಕ್ ಎದುರಾಗಲಿದೆ ಅಂತ ತಜ್ಞರು ಸೂಚಿಸಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್‍ಗೆ ‘ಪ್ಲಾನ್ ಬಿ’  ರೆಡಿ ಮಾಡುವಂತೆ ಸಲಹೆ ನೀಡಿದ್ದಾರೆ. ವಿದೇಶಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವವರ ಮೇಲೆ  ಹದ್ದಿನ ಕಣ್ಣು ಇಡಲು ಸೂಚಿಸಲಾಗಿದೆ. ಮೊದಲಿಗೆ ಎಲ್ಲಾ ವಾರ್ಡ್ ಗಳಲ್ಲಿ ಮತ್ತಷ್ಟು ತಂಡ ರಚನೆ ಮಾಡಬೇಕು. ಗ್ರೀನ್ ಝೋನ್ ಅಂತ ನಿರ್ಲಕ್ಷ್ಯವಹಿಸಬಾರದು. ನಿರಂತರ ಹೆಲ್ತ್ ಸ್ಕ್ರೀನಿಂಗ್ ಇರಲಿ ಎಂದು ಸಲಹೆ ನೀಡಿದ್ದಾರೆ. ಇದರೊಂದಿಗೆ ಮುಖ್ಯವಾಗಿ ಸಿಸಿಟಿವಿ ಅಳವಡಿಸಿ, ಸಿಕ್ಕಸಿಕ್ಕಲ್ಲಿ ಉಗುಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ. ಜೊತೆಗೆ ಸ್ವಚ್ಛ ಬೆಂಗಳೂರಿನತ್ತ ಗಮನ ಹರಿಸಿ ಅಂತ ಸಲಹೆ ನೀಡಿದ್ದಾರೆ. ಬಿಬಿಎಂಪಿ ವಿಪತ್ತು ನಿರ್ವಹಣ ಕೋಶ ಸದ್ಬಳಕೆ ಮಾಡಿ ಕಾರ್ಮಿಕರು, ದುರ್ಬಲರು, ಗರ್ಭಿಣಿಯರು, ವಯಸ್ಸಾದವರ ಡೇಟಾ ಬೇಸ್ ರೆಡಿ ಇಟ್ಟುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಬೆಂಗಳೂರು ಜಿಲ್ಲಾಡಳಿತಕ್ಕೂ ಹೊರ ಜಿಲ್ಲೆಯಿಂದ ಬರುವವರ ಕೈಗೆ ಸೀಲ್ ಹಾಕಿ, ಹೋಮ್ ಕ್ವಾರಂಟೈನ್ ಮಾಡುವಂತೆ ಸೂಚಿಸಲಾಗಿದೆ….error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ