ಅಮೆರಿಕಾದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನಾ : ಒಂದೇ ದಿನದಲ್ಲಿ 55,945 ಪ್ರಕರಣಗಳು ಪತ್ತೆ, 1270 ಮಂದಿ ಸಾವು

ವಾಶಿಂಗ್ಟನ್ : ವಿಶ್ವಾದ್ಯಂತ ಕೊರೋನಾ ವೈರಸ್ ಮತ್ತೆ ಏರಿಕೆಯಾಗುತ್ತಿದ್ದು, ಇದೀಗ ಅಮೆರಿಕಾದಲ್ಲಿ ಕೊವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಜಗತ್ತಿನಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಅಮೆರಿಕಾದಲ್ಲೇ ಪತ್ತೆಯಾಗಿವೆ. ಅಮೆರಿಕಾದಲ್ಲೇ ಅತಿಹೆಚ್ಚು ಜನರು ಮಹಾಮಾರಿ ಕೊವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಅಮೆರಿಕಾದಲ್ಲಿ ಪತ್ತೆಯಾಗಿವೆ. ಡಿಆರ್‌ಡಿಒದಿಂದ ವಿಎಲ್-ಎಸ್ಆರ್​ಎಸ್​ಎಂ ಕ್ಷಿಪಣಿ ಯಶಸ್ವಿ ಉಡಾವಣೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಒಂದೇ ದಿನ 1270 ಮಂದಿ ಕೊರೊನಾವೈರಸ್ ನಿಂದ ಸಾವನ್ನಪ್ಪಿದ್ದು, … Continue reading ಅಮೆರಿಕಾದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನಾ : ಒಂದೇ ದಿನದಲ್ಲಿ 55,945 ಪ್ರಕರಣಗಳು ಪತ್ತೆ, 1270 ಮಂದಿ ಸಾವು