ಕೊರೊನಾ ವೈರಸ್ ಹೆಚ್ಚಳ : ಸರ್ಕಾರಿ ಕಚೇರಿಗಳಲ್ಲಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸ : ಸರ್ಕಾರದಿಂದ ಘೋಷಣೆ

ನವದೆಹಲಿ : ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ನಗರ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ನಿರ್ಧರಿಸಿದ್ದು, ಪ್ರತಿ ವಾರ ಐದು ದಿನಗಳ ಕಾಲ ಸರ್ಕಾರಿ ಕಚೇರಿಗಳು ನಿರ್ವಹಿಸಲಿದೆ. BIG BREAKING NEWS : ವಿಜಯನಗರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿಗೆ ಇರಲಿದ್ದು, ಸರ್ಕಾರಿ ಕಚೇರಿಗಳು ಮುಂದಿನ ಮೂರು ತಿಂಗಳವರೆಗೆ ಐದು ದಿನಗಳ ಕಾಲ ಕಾರ್ಯನಿರ್ವಹಿಸಲಿವೆ … Continue reading ಕೊರೊನಾ ವೈರಸ್ ಹೆಚ್ಚಳ : ಸರ್ಕಾರಿ ಕಚೇರಿಗಳಲ್ಲಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸ : ಸರ್ಕಾರದಿಂದ ಘೋಷಣೆ