Corona virus : ಕೊರೋನಾ ವೈರಸ್ ಭೀತಿ : ಕೊಪ್ಪಳದ ಹುಲಿಗೆಮ್ಮ ದೇಗುಲ 15 ದಿನ ಬಂದ್

ಕೊಪ್ಪಳ : ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮದೇವಿ ದೇವಸ್ಥಾನವನ್ನು 15 ದಿನಗಳ ಬಂದ್ ಮಾಡಲಾಗಿದೆ. PM Kisan Yojana : ಈ ರೀತಿ ಪಿಎಂ ಕಿಸಾನ್ ಯೋಜನೆಯಿಂದ ಹಣ ಪಡೆದಿದ್ದವರಿಗೆ ಸರ್ಕಾರದಿಂದ ಬಿಗ್ ಶಾಕ್! ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನಕ್ಕೆ ರಾಜ್ಯ ಮಾತ್ರವಲ್ಲದೇ ಆಂಧ್ರಪ್ರದೇಶ, ಮಹಾರಾಷ್ಟ್ರದಿಂದ ಭಕ್ತರು ಆಗಮನದ ಹಿನ್ನೆಲೆಯಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ದೇಗುಲವನ್ನು 15 ದಿನಗಳ ಕಾಲ … Continue reading Corona virus : ಕೊರೋನಾ ವೈರಸ್ ಭೀತಿ : ಕೊಪ್ಪಳದ ಹುಲಿಗೆಮ್ಮ ದೇಗುಲ 15 ದಿನ ಬಂದ್