BIGG NEWS: ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ; ನಾಳೆಯಿಂದ ಬಿಎಂಟಿಸಿನಲ್ಲಿ ಮಾಸ್ಕ್ ಕಡ್ಡಾಯ
ಬೆಂಗಳೂರು: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಬೆಂಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದೆ. BIGG NEWS: ಜಾಮಿಯಾ ಮಸೀದಿ ವಿವಾದ; ಬಿಜೆಪಿ ಧರ್ಮದ ಹೆಸರಿನಲ್ಲಿ ಭಾವನಾತ್ಮಕವಾಗಿ ರಾಜಕೀಯ ಮಾಡುತ್ತಿದೆ; ಹೆಚ್.ಡಿ ಕುಮಾರಸ್ವಾಮಿ ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಈ ಸಂಬಂಧ ಶೀಘ್ರವೇ … Continue reading BIGG NEWS: ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ; ನಾಳೆಯಿಂದ ಬಿಎಂಟಿಸಿನಲ್ಲಿ ಮಾಸ್ಕ್ ಕಡ್ಡಾಯ
Copy and paste this URL into your WordPress site to embed
Copy and paste this code into your site to embed