ದೇಶದಲ್ಲಿಂದು ಕೊರೋನಾ ವೈರಸ್ ಗೆ 630 ಜನ ಬಲಿ , ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಇಂದು ಸಹ ಒಂದು ಲಕ್ಷಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. HELTH TIPS: ಬಾಳೆಹಣ್ಣಿನ 10 ಆರೋಗ್ಯ ಪ್ರಯೋಜನಗಳು ಹೀಗಿದೆ ಇನ್ನು ಕಳೆದ 24 ಗಂಟೆಗಳಲ್ಲಿ 630 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ … Continue reading ದೇಶದಲ್ಲಿಂದು ಕೊರೋನಾ ವೈರಸ್ ಗೆ 630 ಜನ ಬಲಿ , ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆ