ಸುಭಾಷಿತ :

Tuesday, April 7 , 2020 6:39 PM

ನೆಟ್ಟಿಗರ ಕಣ್ಣು ಕೆಂಪಗಾಗಿಸಿದೆ ‘ಕೊರೊನಾ’ ಬಗ್ಗೆ ‘ಬಾಲಿವುಡ್ ನಟಿ’ ನೀಡಿರುವ ಹೇಳಿಕೆ…!


Monday, February 10th, 2020 7:13 pm

ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ ಗೆ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕೊರೋನಾ ವೈರಸ್ ತಡೆಗಟ್ಟಲು ಚೀನಾ ಸರ್ಕಾರ ಹರಸಾಹಸ ಪಡುತ್ತಿದೆ.

ಈ ನಡುವೆ ಬಾಲಿವುಡ್ ನಟಿ ರಾಖಿ ಸಾವಂತ್ ನೀಡಿರುವ ಹೇಳಿಕೆಯೊಂದು ನೆಟ್ಟಿಗರ ಕಣ್ಣು ಕೆಂಪಾಗಿಸಿದೆ.ಹೌದು, ಚೀನಾದ ಪಾಪಿ ಜನರು ಪ್ರಾಣಿಗಳನ್ನು ತಿಂದು ಕೊರೊನಾ ವೈರಸ್ ಹರಡಿಸಿದ್ದಾರೆ ಎಂದು ಹೇಳುವ ಮೂಲಕ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

” ಇಡೀ ದೇಶದಲ್ಲಿ ಈ ವೈರಸ್ ಹರಡುತ್ತಿದೆ. ಇಷ್ಟು ದಿನ ಪ್ರಾಣಿಗಳನ್ನು ತಿಂದಿದ್ದಕ್ಕೆ ಈಗ ಬುದ್ದಿ ಕಲಿಯುತ್ತಿದ್ದಾರೆ. ಅವರು ಇದನ್ನೆಲ್ಲಾ ತಿನ್ನಬಾರದಿತ್ತು. ದೇವರೇ ದಯವಿಟ್ಟು ಪಾಪಿ ಜನರನ್ನು ಕ್ಷಮಿಸಿಬಿಡಿ  ಎಂದು ಹೇಳಿದ್ದಾರೆ.  ಇತ್ತೀಚೆಗಷ್ಟೇ ಕೊರೊನಾ ವೈರಸ್ ಅನ್ನು ನಾಶ ಮಾಡುತ್ತೇನೆ ಎಂದು ಚೀನಾಗೆ ಹೊರಟ ರಾಖಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Bollywood
Birthday Wishes
BELIEVE IT OR NOT
Astrology
Cricket Score
Poll Questions