BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 70 ಮಂದಿ ಬಲಿ : 7536 ಕ್ಕೇರಿದ ಸಾವಿನ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಇಂದು 70 ಮಂದಿ ಕಿಲ್ಲರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಇದುವರೆಗೆ 7536 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿಗೆ ಇಂದು 27 ಮಂದಿ ಸೋಂಕಿತರು ಬಲಿಯಾಗಿದ್ದು, ಇದುವರೆಗೆ ಬೆಂಗಳೂರಿನಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 2521 ಕ್ಕೆ ಏರಿಕೆಯಾಗಿದೆ ರಾಜ್ಯದಲ್ಲಿ ಇಂದು 9725 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,84,990 ಕ್ಕೆ ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ 375809 ಜನರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 1,01,626 … Continue reading BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 70 ಮಂದಿ ಬಲಿ : 7536 ಕ್ಕೇರಿದ ಸಾವಿನ ಸಂಖ್ಯೆ