BIGG NEWS : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,653 ಮಂದಿಗೆ ಸೋಂಕು ಧೃಡ : ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 1,653 ಮಂದಿಗೆ ಸೋಂಕು ತಗುಲಿದ್ದು, 31 ಜನರು ಕಿಲ್ಲರ್  ಸೋಂಕಿಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ‘CM’ ಬದಲಾವಣೆ ಮಾಡಿದ್ರೆ, ಮುಖ್ಯಮಂತ್ರಿ ಸ್ಥಾನಕ್ಕೆ ಶ್ರೀರಾಮುಲುರನ್ನು ಆಯ್ಕೆ ಮಾಡಿ : ಬ್ರಹ್ಮಾನಂದ ಸ್ವಾಮೀಜಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,653 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 28,89,994ಕ್ಕೆ ತಲುಪಿದೆ.ರಾಜ್ಯದಲ್ಲಿ ಇಂದು 2,572 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,89,994ಕ್ಕೆ ತಲುಪಿದೆ. … Continue reading BIGG NEWS : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,653 ಮಂದಿಗೆ ಸೋಂಕು ಧೃಡ : ಇಲ್ಲಿದೆ ಜಿಲ್ಲಾವಾರು ಮಾಹಿತಿ