BIGG NEWS : ರಾಜ್ಯದಲ್ಲಿ ಇಂದು 34 ಜನರಿಗೆ ಕೊರೊನಾ ಸೋಂಕು ಧೃಡ : ಸಕ್ರಿಯ ಪ್ರಕರಣಗಳ ಸಂಖ್ಯೆ 309

ಬೆಂಗಳೂರು : ರಾಜ್ಯದಲ್ಲಿ ಇಂದು 34 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದ್ದು, ಬೆಂಗಳೂರಿನಲ್ಲಿ 24 ಜನರಿಗೆ ಸೋಂಕು ತಗುಲಿದೆ. ವಿದೇಶದಿಂದ ಬಂದ ಪ್ರಯಾಣಿಕರು ಸೇರಿದಂತೆ ರಾಜ್ಯದಲ್ಲಿ ಇಂದು 34 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸದ್ಯ 309 ಸಕ್ರಿಯ ಪ್ರಕರಣಗಳಿದೆ, ಪಾಸಿಟಿವಿಟಿ ದರ ಶೇ 0.32 ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ‘ಸಂಬಳ’ ಸಾಕಾಗ್ತಿಲ್ವಾ.? ಪಾರ್ಟ್ ಟೈಂ ‘LIC ಏಜೆಂಟ್’ ಆಗಿ ಕೆಲ್ಸ ಮಾಡುತ್ತಾ, … Continue reading BIGG NEWS : ರಾಜ್ಯದಲ್ಲಿ ಇಂದು 34 ಜನರಿಗೆ ಕೊರೊನಾ ಸೋಂಕು ಧೃಡ : ಸಕ್ರಿಯ ಪ್ರಕರಣಗಳ ಸಂಖ್ಯೆ 309