ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ 16,135 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ 24 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
BREAKING NEWS: ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ಆತಂಕಗೊಂಡ ಜನರು
ಈವರೆಗೆ ದೇಶದಲ್ಲಿ ದಾಖಲಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,35,18,564 ರಷ್ಟಾಗಿದ್ದು, ಮೃತಪಟ್ಟ ಸೋಂಕಿತರ ಸಂಖ್ಯೆ 5,25,223ಕ್ಕೆ ಏರಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,13,864ಕ್ಕೆ ಏರಿದ್ದು, ಪ್ರತಿದಿನದ ಪಾಸಿಟಿವಿಟಿ ದರವು ಶೇ 4.85 ರಷ್ಟಿದೆ.
#COVID19 | India reports 16,135 fresh cases, 13,958 recoveries and 24 deaths, in the last 24 hours.
Active cases 1,13,864
Daily positivity rate 4.85% pic.twitter.com/TgcnBrAd7Z— ANI (@ANI) July 4, 2022