BIGG NEWS: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ; ಕಳೆದ 24 ಗಂಟೆಗಳಲ್ಲಿ ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ 16,135 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ 24 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. BREAKING NEWS: ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ಆತಂಕಗೊಂಡ ಜನರು   ಈವರೆಗೆ ದೇಶದಲ್ಲಿ ದಾಖಲಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 4,35,18,564 ರಷ್ಟಾಗಿದ್ದು, ಮೃತಪಟ್ಟ ಸೋಂಕಿತರ ಸಂಖ್ಯೆ 5,25,223ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,13,864ಕ್ಕೆ ಏರಿದ್ದು, ಪ್ರತಿದಿನದ ಪಾಸಿಟಿವಿಟಿ … Continue reading BIGG NEWS: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ; ಕಳೆದ 24 ಗಂಟೆಗಳಲ್ಲಿ ಪ್ರಕರಣ ಪತ್ತೆ