BIGG NEWS: ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಭೀತಿ; ಹೋಟೆಲ್‌ ಸಿಬ್ಬಂದಿಗೆ ಮಾಸ್ಕ್‌ ಕಡ್ಡಾಯಕ್ಕೆ ನಿರ್ಧಾರ

ಬೆಂಗಳೂರು: ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಈಗಾಗಲೇ ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. BIGG NEWS: ತುಮಕೂರಿನಲ್ಲಿ ಘೋರ ದುರಂತ; ಹುಚ್ಚುನಾಯಿ ಕಡಿತಕ್ಕೆ 17 ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ   ಕೊರೊನಾ ಅಬ್ಬರದಿಂದ ಬೆಂಗಳೂರಿನಲ್ಲಿ ಫುಲ್‌ ಕಟ್ಟೆಚ್ಚರ ವಹಿಸಲಾಗಿದೆ. ನಗರದಲ್ಲಿ ಹೋಟೆಲ್‌ ಸಿಬ್ಬಂದಿಗೆ ಮಾಸ್ಕ್‌ ಕಡ್ಡಾಯ ಮಾಡುವುದಕ್ಕೆ ನಿರ್ಧರಿಸಿದ್ದಾರೆ. ಮಾಸ್ಕ್‌ ಕಡ್ಡಾಯ ಮಾಡಲು ಹೋಟೆಲ್‌ ಮಾಲೀಕರ ಸಂಘ ನಿರ್ಧಾರಿಸಿದ್ದಾರೆ. ಸ್ವಯಂ ಪ್ರೇರಿತವಾಗಿ ಮಾಸ್ಕ್‌ ಆಟೋ ಮತ್ತು ಕ್ಯಾಬ್‌ ಚಾಲಕರು … Continue reading BIGG NEWS: ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಭೀತಿ; ಹೋಟೆಲ್‌ ಸಿಬ್ಬಂದಿಗೆ ಮಾಸ್ಕ್‌ ಕಡ್ಡಾಯಕ್ಕೆ ನಿರ್ಧಾರ