BIGG NEWS: ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಭೀತಿ; ನಮ್ಮ ಮೆಟ್ರೋ, ಬಿಎಂಟಿಸಿ ಬಸ್‌ ನಲ್ಲಿ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು: ಕೊರೊನಾ ರೂಪಾಂತರಿ ಚೀನಾದಲ್ಲಿ ಅಬ್ಬರಿಸುತ್ತಾ ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕಕ್ಕೂ ಲಗ್ಗೆ ಇಡುವ ಆತಂಕ ಶುರುವಾಗಿದೆ. ಈಗಾಗಲೇ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ. BIGG NEWS: ಬೆಳಗಾವಿಯಲ್ಲಿ ಸಾರಿಗೆ ನೌಕರರು ಧರಣಿ; ಪ್ರತಿಭಟನೆ ಕೈ ಬಿಡುವಂತೆ ಪೊಲೀಸರಿಂದ ಧಮ್ಕಿ ಆರೋಪ   ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಬಿಎಂಟಿಸಿ ಬಸ್‌ ಹಾಗೂ ಮೆಟ್ರೋದಲ್ಲೂ ಸಹ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಇಂದೇ ವೇಳೆ ಮಾಸಕ್‌ ಇಲ್ಲವೆಂದರೆ ಪ್ರಯಾಣಿಕರಿಗೆ ಅವಕಾಶ ನೀಡುತ್ತಿಲ್ಲ. ಇದೀಗ ನಮ್ಮ ಮೆಟ್ರೋದಲ್ಲಿ ಕೊವಿಡ್‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರು … Continue reading BIGG NEWS: ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಭೀತಿ; ನಮ್ಮ ಮೆಟ್ರೋ, ಬಿಎಂಟಿಸಿ ಬಸ್‌ ನಲ್ಲಿ ಕಟ್ಟುನಿಟ್ಟಿನ ಕ್ರಮ