ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ನಿಗಮ ಮಂಡಳಿ ಸ್ಥಾನದ ಪಟ್ಟಿ ಕೊನೆಗೂ ಹೊರ ಬಿದ್ದಿದೆ. 32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಆದೇಶವನ್ನು ನೀಡಿ, ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ 32 ಶಾಸಕರಿಗೆ ವಿವಿಧ ನಿಗಮ ಮಂಡಳಿಯ ಸ್ಥಾನ ಹಂಚಿಕೆ ಮಾಡಿದಂತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಮೊದಲ ಬಾರಿಗೆ ನೀಡಿದ್ದಾರೆ.
ಹೀಗಿದೆ 32 ಶಾಸಕರಿಗೆ ನೀಡಲಾಗಿರುವಂತ ನಿಗಮ ಮಂಡಳಿ ಸ್ಥಾನದ ಪಟ್ಟಿ
ಅಪ್ಪಾಜಿ ಸಿಎಸ್ ನಾಡಗೌಡ- ಕೆ ಎಸ್ ಡಿ ಎಲ್
ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ( ವಾಯುವ್ಯ ಸಾರಿಗೆ ನಿಗಮ)
ಹೆಚ್ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಹಂಪನಗೌಡ ಬಾದರ್ಲಿ – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
ಎಸ್ ಆರ್ ಶ್ರೀನಿವಾಸ್ – ಕೆ ಎಸ್ ಆರ್ ಟಿಸಿ
ಬಸವರಾಜ ನೀಲಪ್ಪ ಶಿವಣ್ಣನವರ್ – ಅರಣ್ಯ ಅಭಿವೃದ್ಧಿ ನಿಗಮ
ಬಿಜಿ ಗೋವಿಂದಪ್ಪ – ಆಹಾರ ಮತ್ತು ನಾಗರೀಕ ಸರಬರಾಜು ನಿಗಮ
ಜಿ ಎಸ್ ಪಾಟೀಲ್ – ಖನಿಜ ಮತ್ತು ಅಭಿವೃದ್ಧಿ ನಿಗಮ
ಶಿವಲಿಂಗೇಗೌಡ – ಕರ್ನಾಟಕ ಗೃಹಮಂಡಳಿ
ಅಬ್ಬಯ್ಯ ಪ್ರಸಾದ್ – ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ
ಹೆಚ್ ಸಿ ಬಾಲಕೃಷ್ಣ – ಕರ್ನಾಟರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಟಿಡಿ ರಾಜೇಗೌಡ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
ಕನೀಜಾ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
ಬಸವನಗೌಡ – ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್
ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
ಜಿ ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಎಸ್ ಎನ್ ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ