ರಾಜ್ಯದಲ್ಲಿರುವ ‘ಕಾಂಗ್ರೆಸ್ ಸರ್ಕಾರ’ಕ್ಕೆ ನಿಗಮ ಮಂಡಳಿಗಳೇ ‘ATM’ಗಳು: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು ಎಂಬುದಾಗಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ATMಗಳು ಅಂತ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಗಮನಿಸಿದರೆ, ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ … Continue reading ರಾಜ್ಯದಲ್ಲಿರುವ ‘ಕಾಂಗ್ರೆಸ್ ಸರ್ಕಾರ’ಕ್ಕೆ ನಿಗಮ ಮಂಡಳಿಗಳೇ ‘ATM’ಗಳು: ಆರ್.ಅಶೋಕ್