ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳು ಸಭೆ ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರದ ವಿವಿಧ ನಿಗಮ-ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಸಂಬಂಧ ಸಿಎಂ ಅಪರ ಮುಖ್ಯಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಸಿಎಸ್ ಬರೆದಿರುವಂತ ಪತ್ರದಲ್ಲಿ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ … Continue reading ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳು ಸಭೆ ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ: ರಾಜ್ಯ ಸರ್ಕಾರ ಆದೇಶ