BIG NEWS: ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಕಾರು ಬೈಕ್ ಗೆ ಡಿಕ್ಕಿ: ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ( MLC Basavaraj Horatti ) ಕಾರು, ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ, ಸವಾರ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ, ಇಂದು ನಡೆದಿದೆ. ಉಪಗ್ರಹಗಳನ್ನು ತಪ್ಪು ಕಕ್ಷೆಗೆ ಸೇರಿಸಿದ್ದರಿಂದ ಅವುಗಳನ್ನು ಇನ್ನು ಮುಂದೆ ಬಳಸಲು ಸಾಧ್ಯವಿಲ್ಲ- ಇಸ್ರೋ | Satellites no longer usable ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್ ನಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು, ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಅವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ, ಸವಾರ ಗಾಯಗೊಂಡಿರೋದಾಗಿ … Continue reading BIG NEWS: ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಕಾರು ಬೈಕ್ ಗೆ ಡಿಕ್ಕಿ: ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು