ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸಿ: ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ಮನವಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಆಗುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪದೋಷ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರು ಸಚಿವರು, ಶಾಸಕರನ್ನು ಒಳಗೊಂಡ ನಿಯೋಗವು ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣೆ ಆಯುಕ್ತ ಜಿ ಎಸ್ ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ವೇಳೆ … Continue reading ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸಿ: ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ಮನವಿ
Copy and paste this URL into your WordPress site to embed
Copy and paste this code into your site to embed