ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಢೀರ್ ಬೆಳವಣಿಗೆಯಲ್ಲಿ ನ್ಯಾಕ್ ಪರಿಶೀಲನಾ ಸಮಿತಿಯ ಅಧ್ಯಕ್ಷ ಮತ್ತು ಆರು ಸದಸ್ಯರನ್ನು ಸಿಬಿಐ ಬಂಧಿಸಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಜೆಎನ್ ಯು ಪ್ರಾಧ್ಯಾಪಕ ಸೇರಿದಂತೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (National Assessment and Accreditation Council -NAAC) ಪರಿಶೀಲನಾ ಸಮಿತಿಯ ಅಧ್ಯಕ್ಷರು ಮತ್ತು ಆರು ಸದಸ್ಯರನ್ನು ಕೇಂದ್ರ ತನಿಖಾ ದಳ (Central Bureau of Investigation – CBI) ಶನಿವಾರ ಬಂಧಿಸಿದೆ ಎಂದು ಪಿಟಿಐ ವರದಿ ಮಾಡಿದೆ.
CBI arrests Chairman & six members of an National Assessment and Accreditation Council (NAAC) Inspection Committee including a JNU Professor in a corruption case.
— Press Trust of India (@PTI_News) February 1, 2025
ಕೇಂದ್ರ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | New Income Tax Slab
‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ