BREAKING: ಭ್ರಷ್ಟಾಚಾರ ಪ್ರಕರಣದಲ್ಲಿ CBIನಿಂದ ‘ನ್ಯಾಕ್ ಪರಿಶೀಲನಾ ಸಮಿತಿ’ಯ ಅಧ್ಯಕ್ಷ ಸೇರಿ ಆರು ಸದಸ್ಯರ ಬಂಧನ

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಢೀರ್ ಬೆಳವಣಿಗೆಯಲ್ಲಿ ನ್ಯಾಕ್ ಪರಿಶೀಲನಾ ಸಮಿತಿಯ ಅಧ್ಯಕ್ಷ ಮತ್ತು ಆರು ಸದಸ್ಯರನ್ನು ಸಿಬಿಐ ಬಂಧಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೆಎನ್ ಯು ಪ್ರಾಧ್ಯಾಪಕ ಸೇರಿದಂತೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (National Assessment and Accreditation Council -NAAC) ಪರಿಶೀಲನಾ ಸಮಿತಿಯ ಅಧ್ಯಕ್ಷರು ಮತ್ತು ಆರು ಸದಸ್ಯರನ್ನು ಕೇಂದ್ರ ತನಿಖಾ ದಳ (Central Bureau of Investigation – CBI) ಶನಿವಾರ ಬಂಧಿಸಿದೆ ಎಂದು ಪಿಟಿಐ ವರದಿ ಮಾಡಿದೆ. CBI arrests … Continue reading BREAKING: ಭ್ರಷ್ಟಾಚಾರ ಪ್ರಕರಣದಲ್ಲಿ CBIನಿಂದ ‘ನ್ಯಾಕ್ ಪರಿಶೀಲನಾ ಸಮಿತಿ’ಯ ಅಧ್ಯಕ್ಷ ಸೇರಿ ಆರು ಸದಸ್ಯರ ಬಂಧನ