BIGG BREAKING NEWS: BSY ಕುಟುಂಬ ವಿರುದ್ಧ ಭ್ರಷ್ಟಾಚಾರ ಆರೋಪ; ಯಡಿಯೂರಪ್ಪಗೆ ಸಂಕಷ್ಟ

ಬೆಂಗಳೂರು: ಬಿಎಸ್‌ ಯಡಿಯೂರಪ್ಪ ಕುಟುಂಬ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ  ಮತ್ತೆ ಅವರಿಗೆ ಸಂಕಷ್ಟ ಎದುರಾಗಿದೆ.     BIGG NEWS: ಮತ್ತೊಂದು ಕೋವಿಡ್ ರೂಪಾಂತರ ಈಗ ಹರಡುತ್ತಿದೆ; ಈ ಬಗ್ಗೆ ನಿರ್ಲಕ್ಷ್ಯಿಸದಿರಿ : ಇಲ್ಲಿದೆ ಮಾಹಿತಿ   ಇದೀಗ ಲೋಕಾಯುಕ್ತದಲ್ಲಿ ಎಫ್‌ ಐಆರ್‌ ದಾಖಲಿಸುವಂತೆ ಕೋರ್ಟ್‌ ಆದೇಶ ಹೊರಡಿಸಿದೆ.  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಎಫ್‌ ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್‌ ಸೂಚನೆ ನೀಡಿದೆ. ಹೀಗಾಗಿ ಯಡಿಯೂರಪ್ಪಗೆ ಸಂಕಷ್ಟ ಉಂಟಾಗಿದೆ. ಕೆಲ ದಿನಗಳ ಹಿಂದೆಯಷ್ಟೇ … Continue reading BIGG BREAKING NEWS: BSY ಕುಟುಂಬ ವಿರುದ್ಧ ಭ್ರಷ್ಟಾಚಾರ ಆರೋಪ; ಯಡಿಯೂರಪ್ಪಗೆ ಸಂಕಷ್ಟ