BIGG NEWS: ಬಿಬಿಎಂಟಿಸಿ ವಿಭಾಗದಲ್ಲಿ ಭ್ರಷ್ಟಾಚಾರ; 10 ಅಧಿಕಾರಿಗಳ ಅಮಾನತು

ಬೆಂಗಳೂರು: ಬಿಎಂಟಿಸಿ ವಿಭಾಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದರೆ ಈ ಹಿನ್ನೆಲೆಯಲ್ಲಿ ಹತ್ತು ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. BIGG NEWS: ಕೋಲಾರದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ; ಧರೆಗುರುಳಿದ ವಿದ್ಯುತ್‌ ಕಂಬ   ಹೀಗಾಗಿ ಇಬ್ಬರನ್ನು ವರ್ಗಾವಣೆ ಮಾಡಿ ಎಂದು ಆದೇಶಿಸಲಾಗಿದೆ. ಫೋನ್​ಪೇ, ಗೂಗಲ್ ಪೇ ಮೂಲಕ ಲಂಚ ಪಡೆದ ಪ್ರಕರಣ ಸಂಬಂಧ ಬಿಎಂಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ್ ಹಾಗೂ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. BIGG NEWS: ಕೋಲಾರದಲ್ಲಿ ಗುಡುಗು ಸಹಿತ ಬಿರುಗಾಳಿ … Continue reading BIGG NEWS: ಬಿಬಿಎಂಟಿಸಿ ವಿಭಾಗದಲ್ಲಿ ಭ್ರಷ್ಟಾಚಾರ; 10 ಅಧಿಕಾರಿಗಳ ಅಮಾನತು