‘RFO ವರ್ಗಾವಣೆ’ಯಲ್ಲಿ ‘ಭ್ರಷ್ಟಾಚಾರ’ ಎನ್ನುವುದು ‘ಸತ್ಯಕ್ಕೆ ದೂರ’ವಾದ್ದು, ತಪ್ಪು ವರದಿ: ಸಂಘದ ಸ್ಪಷ್ಟನೆ
ಬೆಂಗಳೂರು: ಆರ್ ಎಫ್ ಓ ವರ್ಗಾವಣೆಯಲ್ಲೂ ಭ್ರಷ್ಟಾಚಾರ ಎಂಬ ಪತ್ರಿಕೆಯೊಂದರ ವರದಿಯು ಸತ್ಯಕ್ಕೆ ದೂರವಾದದ್ದು ಹಾಗೂ ತಪ್ಪು ವರದಿಯಾಗಿದೆ ಎಂಬುದಾಗಿ ಕರ್ನಾಟಕ ರಾಜ್ಯ ವಲಯ ಅರಣ್ಯ ಅಧಿಕಾರಿಗಳ ಸಂಘವು ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ರಾಜ್ಯ ವಲಯ ಅರಣ್ಯ ಅಧಿಕಾರಿಗಳ ಸಂಘವು, ‘ಆರ್.ಎಫ್.ಓ. ವರ್ಗಾವಣೆಯಲ್ಲೂ ಭ್ರಷ್ಟಾಚಾರ: ಕರ್ನಾಟಕ ವಲಯ ಅರಣ್ಯ ಅಧಿಕಾರಿಗಳ ಸಂಘ’ ಎಂಬ ಶೀರ್ಷಿಕೆಯಡಿಯಲ್ಲಿ ಪತ್ರಿಕೆಯೊಂದರಲ್ಲಿ ಪ್ರಕಟಿಸಿರುವಂತ ವರದಿಯು ಸತ್ಯದೂರವಾಗಿರುವಂತದ್ದು. ನಮ್ಮ ಸಂಘ ಯಾವುದೇ ಸಂದರ್ಭದಲ್ಲೂ ಸಂದರ್ಭದಲ್ಲೂ ಆರ್.ಫ್.ಓ. … Continue reading ‘RFO ವರ್ಗಾವಣೆ’ಯಲ್ಲಿ ‘ಭ್ರಷ್ಟಾಚಾರ’ ಎನ್ನುವುದು ‘ಸತ್ಯಕ್ಕೆ ದೂರ’ವಾದ್ದು, ತಪ್ಪು ವರದಿ: ಸಂಘದ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed