ಪ್ರಯಾಣಿಕರ ಊಟದ ಹೆಸರಲ್ಲಿ ಭ್ರಷ್ಟಾಚಾರ; ‘ಶಕ್ತಿ’ಯಿಂದ KSRTCಗೆ ಭಿಕ್ಷಾಟನೆ ಸ್ಥಿತಿಯೇ ಎಂದು ಸಾರಿಗೆ ಮಂತ್ರಿಗೆ ನೆಟ್ಟಿಗರ ತರಾಟೆ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ KSRTC ನಿಗಮವು ಕಾಂಗ್ರೆಸ್ ಪಕ್ಷದ ‘ಶಕ್ತಿ’ ಗ್ಯಾರೆಂಟಿ ಯೋಜನೆಯಿಂದಾಗಿ ಆರ್ಥಿಕವಾಗಿ ಬಲಗೊಂಡಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳುತ್ತಲೇ ಇದ್ದಾರೆ. ಪ್ರಧಾನಿಯವರ ಟೀಕೆಗೂ ಸಚಿವರು ಎದಿರೇಟು ನೀಡಿದ್ದರು. ಆದರೆ ನಿಗಮದ ಕಾರ್ಯವೈಖರಿಯನ್ನು ಗಮನಿಸಿದರೆ ನಿಗಮವು ನಷ್ಟದ ಅಂಚಿನಲ್ಲಿದೆಯೇ ಎಂಬ ಪ್ರಶ್ನೆ ಕಾಡುವಂತಿದೆ. ಅದಕ್ಕೆ ಸಾಕ್ಷಿ ಎಂಬಂತಿದೆ ಈ ಬೆಳವಣಿಗೆ. ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC)ಯನ್ನು … Continue reading ಪ್ರಯಾಣಿಕರ ಊಟದ ಹೆಸರಲ್ಲಿ ಭ್ರಷ್ಟಾಚಾರ; ‘ಶಕ್ತಿ’ಯಿಂದ KSRTCಗೆ ಭಿಕ್ಷಾಟನೆ ಸ್ಥಿತಿಯೇ ಎಂದು ಸಾರಿಗೆ ಮಂತ್ರಿಗೆ ನೆಟ್ಟಿಗರ ತರಾಟೆ