‘ಸಾರಿಗೆ ಇಲಾಖೆ’ಯಲ್ಲಿನ ಭ್ರಷ್ಟಾಚಾರ ಸಹಿಸುವುದಿಲ್ಲ: ‘RTO’ಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ವಾರ್ನಿಂಗ್

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ ಯಾವುದೇ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುವಂತೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆರ್ ಟಿ ಓ ಗಳಿಗೆ ಖಡರ್ ವಾರ್ನಿಂಗ್ ನೀಡಿದ್ದಾರೆ.  ಇಂದು ಸಾರಿಗೆ ಸಚಿವರು ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ದಿನಾಂಕ: 05-03-2025 ರಂದು ಬಿತ್ತರವಾಗಿದ್ದ ದೃಶ್ಯಾವಳಿಯಲ್ಲಿ ವಾಣಿಶ್ರೀ ಎಂ.ಎನ್ ಮೋಟಾರು ವಾಹನ ನಿರೀಕ್ಷಕರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂಬ ಸುದ್ದಿಗೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದರು. ಆ ಸಂಬಂಧ … Continue reading ‘ಸಾರಿಗೆ ಇಲಾಖೆ’ಯಲ್ಲಿನ ಭ್ರಷ್ಟಾಚಾರ ಸಹಿಸುವುದಿಲ್ಲ: ‘RTO’ಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ವಾರ್ನಿಂಗ್