ದಾವಣಗೆರೆ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದುಡ್ಡು ಕೊಡದಿದ್ದರೆ ಈ ಸರ್ಕಾರದಲ್ಲಿ ಕೆಲಸ ಆಗೋವುದಿಲ್ಲ ಎಂದು ಸರ್ಕಾರದ ವಿರುದ್ಧ ಹರಿಹರ ಕ್ಷೇತ್ರಸದ ಕಾಂಗ್ರೆಸ್ ಶಾಸಕ ರಾಮಪ್ಪ ಆರೋಪಿಸಿದ್ದಾರೆ.
BIGG NEWS: ಸಿದ್ದರಾಮಯ್ಯ ಗೆ ಕೋಲಾರದಿಂದ ಸ್ಪರ್ಧಿಸುವಂತೆ ಬೆಂಬಲಿಗರಿಂದ ಒತ್ತಾಯ
ನಗರದಲ್ಲಿ ಮಾತನಾಡಿದ ಅವರು, ಹರಿಹರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನಮ್ಮ ಕ್ಷೇತ್ರದಕ್ಕೆ ಅನುದಾನವನ್ನ ನೀಡಿಲ್ಲ. ಅಕ್ಕಪಕಕ್ಕದ ಕ್ಷೇತ್ರಗಳಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ನಮಗೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಕೊಟ್ಟು ನಮಗೆ ಕೊಟ್ಟಿಲ್ಲ ಅಂದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ನಮಗೆ ಅನುದಾನ ಕೊಡದಿರುವುದು ತೀವ್ರ ಬೇಸರ ಸಂಗತಿಯಾಗಿದೆ. ಸರ್ಕಾರ ವಿರುದ್ಧ ಎಸ್ ರಾಮಪ್ಪ ಬೇಸರ ಹೊರಗೆ ಹಾಕಿದ್ದಾರೆ.
BIGG NEWS : ಸುರತ್ಕಲ್ ಟೋಲ್ ಗೇಟ್ ವಿರುದ್ಧ ನಾಳೆಯಿಂದ ಪ್ರತಿಭಟನೆ : 144 ಸೆಕ್ಷನ್ ನಿಷೇಧಾಜ್ಞೆ ಜಾರಿ