‘ಭ್ರಷ್ಟಾಚಾರ’ವೇ ನಿಮ್ಮ ತಾಯಿ-ತಂದೆ, ನಿಮ್ಮ ಬಂಧು ಬಳಗ: ‘BJP-JDS ನಾಯಕ’ರಿಗೆ ‘DKS’ ಕುಟುಕು

ರಾಮನಗರ : “ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಮೆಚ್ಚನಾ ಪರಮಾತ್ಮನು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಹರಿತ ಮಾತುಗಳಿಂದ ಕುಟುಕಿದರು. ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಮಾಡುವ ಮೂಲಕ ಅವರ ಭ್ರಷ್ಟಾಚಾರ ವಿಚಾರಗಳನ್ನು ಅನಾವರಣಗೊಳಿಸುವುದರ ಜತೆಗೆ ನಮ್ಮ ಪಕ್ಷ … Continue reading ‘ಭ್ರಷ್ಟಾಚಾರ’ವೇ ನಿಮ್ಮ ತಾಯಿ-ತಂದೆ, ನಿಮ್ಮ ಬಂಧು ಬಳಗ: ‘BJP-JDS ನಾಯಕ’ರಿಗೆ ‘DKS’ ಕುಟುಕು