BREAKING: ಪರಿಷತ್ ಚುನಾವಣೆ: ಬೆಂಗಳೂರಲ್ಲಿ ಜೂನ್.1ರಿಂದ 4 ಮತ್ತು 6ರಂದು ‘ಮದ್ಯ ಮಾರಾಟ’ ನಿಷೇಧ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಜೂನ್.1ರಿಂದ 4ರವರೆಗೆ ಹಾಗೂ ಜೂನ್.6ರಂದು ಮದ್ಯ ಮಾರಾಟವನ್ನು ನಿಷೇಧ ಮಾಡಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ಘೋಷಣೆಯಾಗಿದೆ. ಈ ಚುನಾವಣೆಯು ಮುಕ್ತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಕ್ರಮವಹಿಸಲಾಗಿದೆ ಎಂದಿದ್ದಾರೆ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತದಾನ ಮುಗಿಯುವ … Continue reading BREAKING: ಪರಿಷತ್ ಚುನಾವಣೆ: ಬೆಂಗಳೂರಲ್ಲಿ ಜೂನ್.1ರಿಂದ 4 ಮತ್ತು 6ರಂದು ‘ಮದ್ಯ ಮಾರಾಟ’ ನಿಷೇಧ
Copy and paste this URL into your WordPress site to embed
Copy and paste this code into your site to embed