ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ 13, ಪದವೀಧರ ಕ್ಷೇತ್ರದ 11 ಅಭ್ಯರ್ಥಿಗಳ ‘ನಾಮಪತ್ರ ಅಂಗೀಕಾರ’

ಮಡಿಕೇರಿ : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನಾ ಕಾರ್ಯವು ಶುಕ್ರವಾರ(ಮೇ,17) ನಡೆಯಿತು. ನಾಮಪತ್ರಗಳ ಪರಿಶೀಲನೆಯಲ್ಲಿ ಕ್ಷೇತ್ರವಾರು ನಾಮಪತ್ರಗಳು ಅಂಗೀಕಾರ ಮತ್ತು ತಿರಸ್ಕøತವಾಗಿರುವ ವಿವರ ಇಂತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 13 ನಾಮಪತ್ರಗಳು ಅಂಗೀಕೃತವಾಗಿವೆ. ನೈರುತ್ಯ ಪದವೀಧರರ ಕ್ಷೇತ್ರಕ್ಕೆ 11 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ನಾಮಪತ್ರಗಳು ಅಂಗೀಕೃತವಾಗಿವೆ. … Continue reading ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ 13, ಪದವೀಧರ ಕ್ಷೇತ್ರದ 11 ಅಭ್ಯರ್ಥಿಗಳ ‘ನಾಮಪತ್ರ ಅಂಗೀಕಾರ’