ಇಂದು ಪರಿಷತ್ ಸದಸ್ಯ ‘ಕೆ.ಪಿ ನಂಜುಂಡಿ’ ಬಿಜೆಪಿಗೆ ಗುಡ್ ಬೈ: ‘ಕಾಂಗ್ರೆಸ್ ಪಕ್ಷ’ ಸೇರ್ಪಡೆ

ಬೆಂಗಳೂರು: ಬಿಜೆಪಿ ವಿಶ್ವಕರ್ಮ ಸೇರಿದಂತೆ ಹಿಂದುಳಿದ ವರ್ಗಗಳ ಸಮುದಾಯದವರಿಗೆ ಅನ್ಯಾಯ ಮಾಡಿದೆ ಎಂಬುದಾಗಿ ಕೋಪಗೊಂಡಿರುವಂತ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಅವರು, ಬಿಜೆಪಿ ಪಕ್ಷಕ್ಕೆ ಇಂದು ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆಯೂ ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಮಾತುಕತೆ ನಡೆಸಿದ್ದರು. ಈ ವೇಳೆಯಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರೋದಾಗಿ ತಿಳಿದು ಬಂದಿದೆ. ಈ … Continue reading ಇಂದು ಪರಿಷತ್ ಸದಸ್ಯ ‘ಕೆ.ಪಿ ನಂಜುಂಡಿ’ ಬಿಜೆಪಿಗೆ ಗುಡ್ ಬೈ: ‘ಕಾಂಗ್ರೆಸ್ ಪಕ್ಷ’ ಸೇರ್ಪಡೆ