ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಸಮಾವೇಶದ ಸಿದ್ಧತೆ ಮತ್ತು ನಾನಾ ಇಲಾಖೆಗಳ ನಡುವಿನ ಸಮನ್ವಯಕ್ಕೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಬೃಹತ್ ಮತ್ತು … Continue reading ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ: ಸಚಿವ ಎಂ.ಬಿ ಪಾಟೀಲ್