BIGG NEWS: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕ್ಷಣಗಣನೆ; ಕಪ್ಪು ಅಂಗಿ ಧರಿಸಿದವರಿಗೆ ಪ್ರವೇಶ ನಿರಾಕರಣೆ

ಮಂಗಳವಾರ: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಡೆಯಲಿದೆ. ಗೋಲ್ಡ್‌ ಫಿಂಚ್‌ ಸಿಟಿ ಮೈದಾನಕ್ಕೆ ಈಗಾಗಲೇ ಪಕ್ಷದ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಈ ನಡುವೆ ಕಪ್ಪು ಅಂಗಿ ಧರಿಸಿ ಬಂದಿರುವವರನ್ನು ಪ್ರವೇಶ ದ್ವಾರದಲ್ಲೇ ಪೊಲೀಸರು ತಡೆದು ವಾಪಸ್‌ ಕಳುಹಿಸುತ್ತಿದ್ದಾರೆ. BIGG NEWS: ಮಾಜಿ ಸಚಿವ ಯು.ಟಿ ಖಾದರ್‌ ಗೆ ಕೋವಿಡ್‌ ಪಾಸಿಟಿವ್‌; ನಿಗದಿತ ಕಾರ್ಯಕ್ರಮಗಳು ರದ್ದು   ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವವರು ಕಪ್ಪು ಬಣ್ಣದ ಅಂಗಿ, ಟೀ ಶರ್ಟ್‌ ಧರಿಸಬಾರದು ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಸೂಚನೆ ನೀಡಿದ್ದರು. … Continue reading BIGG NEWS: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕ್ಷಣಗಣನೆ; ಕಪ್ಪು ಅಂಗಿ ಧರಿಸಿದವರಿಗೆ ಪ್ರವೇಶ ನಿರಾಕರಣೆ