ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ: ಇಲ್ಲಿದೆ ನಾಳೆಯ ಕಾರ್ಯಕ್ರಮದ ವಿವರ

ಮೈಸೂರು: ನಾಳೆ ಶನಿವಾರ (ಅಕ್ಟೋಬರ್ 12) ನಡೆಯುವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಹಾಗಾದ್ರೇ ನಾಳೆಯ ಕಾರ್ಯಕ್ರಮಗಳು ಏನು? ಯಾವ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭಗೊಳ್ಳಲಿದೆ ಎನ್ನುವ ಸಂಪೂರ್ಣ ವಿವರ ಮುಂದಿದೆ ಓದಿ. ಹೀಗಿದೆ ನಾಳೆಯ ಮೈಸೂರು ದಸರಾ ಜಂಬೂ ಸವಾರಿಯ ಕಾರ್ಯಕ್ರಮಗಳ ಸಂಪೂರ್ಣ ವಿವರ ನಾಳೆ ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ … Continue reading ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ: ಇಲ್ಲಿದೆ ನಾಳೆಯ ಕಾರ್ಯಕ್ರಮದ ವಿವರ