ಬಿಜೆಪಿಯ ‘ಕಾಂಗ್ರೆಸ್ ಮುಕ್ತ’ ಸಂಚಿಗೆ ಕೌಂಟರ್: ಮನೆಮನೆಗೆ ತೆರಳಿ ಮತದಾರರನ್ನು ಉಳಿಸಲು ಸೊರಬ ಕಾಂಗ್ರೆಸ್ ಪಣ!
ಶಿವಮೊಗ್ಗ: “ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿ ಪರಿಷ್ಕರಣೆ ಆಂದೋಲನದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಅಧ್ಯಕ್ಷರು, ಬಿಎಲ್‌ಒಗಳು ಹಾಗೂ ಕಾರ್ಯಕರ್ತರು ಪ್ರಾಮಾಣಿಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಇದರಲ್ಲಿ ಆಸಕ್ತಿ ವಹಿಸದಿದ್ದರೆ ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊರನಡೆಯಿರಿ” ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ‘ಬಂಗಾರಧಾಮ’ ಆವರಣದಲ್ಲಿ ಆಯೋಜಿಸಲಾಗಿದ್ದ ಮತದಾನ ಪರಿಷ್ಕರಣೆ ಜಾಗೃತಿ ಕುರಿತಾದ ಕಾಂಗ್ರೆಸ್ ಕಾರ್ಯಕರ್ತರು … Continue reading ಬಿಜೆಪಿಯ ‘ಕಾಂಗ್ರೆಸ್ ಮುಕ್ತ’ ಸಂಚಿಗೆ ಕೌಂಟರ್: ಮನೆಮನೆಗೆ ತೆರಳಿ ಮತದಾರರನ್ನು ಉಳಿಸಲು ಸೊರಬ ಕಾಂಗ್ರೆಸ್ ಪಣ!
Copy and paste this URL into your WordPress site to embed
Copy and paste this code into your site to embed