ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ

ನವದೆಹಲಿ: ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ ಮಾಡಿ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ಬೆಳಗಾವಿ : ‘ಹೆಲ್ಮೆಟ್’ ಧರಿಸದಿದ್ದಕ್ಕೆ ಅಪಘಾತದಲ್ಲಿ ‘ASI’ ಸಾವು : ‘PSI’ ಅಮಾನತುಗೊಳಿಸಿ SP ಆದೇಶ ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗಳಿಗೆ ಏಪ್ರಿಲ್ 19ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ಫಲಿತಾಂಶ ಎರಡು ದಿನ ಮುಂಚಿತವಾಗಿ ಹೊರಬೀಳಲಿದೆ. ಚುನಾವಣಾ ಆಯೋಗದ ಪ್ರಕಾರ, ಮತ ಎಣಿಕೆಯು ಜೂನ್ 4ರ ಬದಲು ಜೂನ್ 2ರಂದು … Continue reading ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ