ದೇಶಕ್ಕೆ ‘ಏಕರೂಪ ನಾಗರಿಕ ಸಂಹಿತೆ’ ಬೇಕು: ಕೇಂದ್ರ, ರಾಜ್ಯ ಸರ್ಕಾರ ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಒತ್ತಾಯ

ಬೆಂಗಳೂರು: ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ತತ್ವಗಳ ಉದ್ದೇಶವನ್ನು ನಿಜವಾಗಿಯೂ ಸಾಧಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಶಾಸನವನ್ನು ಜಾರಿಗೆ ತರಲು ಎಲ್ಲ ಪ್ರಯತ್ನಗಳನ್ನು ಮಾಡುವಂತೆ ಕರ್ನಾಟಕ ಹೈಕೋರ್ಟ್ ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳಿಗೆ ಮನವಿ ಮಾಡಿದೆ. ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ‘ಭಾರತದ ಸಂವಿಧಾನದ 44ನೇ ಪರಿಚ್ಛೇದದಡಿ ಪ್ರತಿಪಾದಿಸಲಾಗಿರುವ ಏಕರೂಪ ನಾಗರಿಕ ಸಂಹಿತೆಯ ಶಾಸನವನ್ನು ಜಾರಿಗೆ ತರುವುದರಿಂದ ನಿಜವಾದ ಜಾತ್ಯತೀತ ಪ್ರಜಾಪ್ರಭುತ್ವ ಗಣರಾಜ್ಯ, ಏಕತೆ, ರಾಷ್ಟ್ರದ ಸಮಗ್ರತೆ, ನ್ಯಾಯ, ಸ್ವಾತಂತ್ರ್ಯ ಸೇರಿದಂತೆ … Continue reading ದೇಶಕ್ಕೆ ‘ಏಕರೂಪ ನಾಗರಿಕ ಸಂಹಿತೆ’ ಬೇಕು: ಕೇಂದ್ರ, ರಾಜ್ಯ ಸರ್ಕಾರ ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಒತ್ತಾಯ