BIG NEWS : ʻಶ್ರೀಮಂತ ಸಂಸ್ಕೃತಿ ಹೊಂದಿರುವ ದೇಶಕ್ಕೆ ಉಜ್ವಲ ಭವಿಷ್ಯವಿದೆʼ: ಸಿಎಂ ಬೊಮ್ಮಾಯಿ

ಬೆಂಗಳೂರು: ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿದ ಸಿಎಂ ಬಸವರಾಜ ಬೊಮ್ಮಾಯಿ, ʻಶ್ರೀಮಂತ ಸಂಸ್ಕೃತಿ ಹೊಂದಿರುವ ಯಾವುದೇ ದೇಶವು ಉಜ್ವಲ ಭವಿಷ್ಯವನ್ನು ಹೊಂದಿರುತ್ತದೆʼ ಎಂದು ಹೇಳಿದ್ದಾರೆ. ಬುಧವಾರ ಆಯೋಜಿಸಿದ್ದ ಸ್ವದೇಶಿ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿ ವಿದೇಶಿ ವಸ್ತುಗಳನ್ನು ಖರೀದಿಸಿ ಭಾರತೀಯ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಶ್ರೀಮಂತ ಸಂಸ್ಕೃತಿ ಹೊಂದಿರುವ ಯಾವುದೇ ದೇಶಕ್ಕೆ ಉಜ್ವಲ ಭವಿಷ್ಯವನ್ನು ಹೊಂದಿರುತ್ತದೆʼ ಎಂದಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಸ್ವದೇಶಿ ಉತ್ಪನ್ನಗಳ ಸಂಖ್ಯೆ ಹೆಚ್ಚಾಗಿದೆ. ವಸ್ತ್ರ … Continue reading BIG NEWS : ʻಶ್ರೀಮಂತ ಸಂಸ್ಕೃತಿ ಹೊಂದಿರುವ ದೇಶಕ್ಕೆ ಉಜ್ವಲ ಭವಿಷ್ಯವಿದೆʼ: ಸಿಎಂ ಬೊಮ್ಮಾಯಿ