SHOCKING VIDEO: ಖಾಸಗಿ ವೀಡಿಯೋ ಬಹಿರಂಗಪಡಿಸುವ ಬೆದರಿಕೆ: ಕಾರಿನಲ್ಲೇ ಬೆಂಕಿ ಹಂಚಿಕೊಂಡು ದಂಪತಿ ಸಜೀವ ದಹನ
ಹೈದರಾಬಾದ್ : ದಂಪತಿಗಳ ಖಾಸಗಿ ವೀಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲಾಗಿದೆ. ಇದಕ್ಕೆ ಹೆದರಿದಂತ ದಂಪತಿಗಳು ಆಘಾತಕಾರಿ ಘಟನೆಯೊಂದರಲ್ಲಿ ತಮ್ಮ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಘಾಟ್ಕೇಸರ್ ನ ಘನಪುರ್ ಹೊರ ವರ್ತುಲ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಪಾರ್ವತಮ್ಮ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ರಸ್ತೆ ಮಧ್ಯದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರು ಬೆಂಕಿಗೆ ಆಹುತಿಯಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಆಘಾತಕಾರಿ ಘಟನೆಯು ಪ್ರತ್ಯಕ್ಷದರ್ಶಿಗಳ ಮುಂದೆ ನಡೆದಿದ್ದು, … Continue reading SHOCKING VIDEO: ಖಾಸಗಿ ವೀಡಿಯೋ ಬಹಿರಂಗಪಡಿಸುವ ಬೆದರಿಕೆ: ಕಾರಿನಲ್ಲೇ ಬೆಂಕಿ ಹಂಚಿಕೊಂಡು ದಂಪತಿ ಸಜೀವ ದಹನ
Copy and paste this URL into your WordPress site to embed
Copy and paste this code into your site to embed