BREAKING: ಬೆಳಗಾವಿಯಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಮಗಳು ಸ್ಥಳದಲ್ಲೇ ಸಾವು
ಬೆಳಗಾವಿ: ಜಿಲ್ಲೆಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿ ತೆರಳುತ್ತಿದ್ದಂತ ದಂಪತಿಗಳು, ಅವರ ಪುತ್ರಿ ಸ್ಥಳದಲ್ಲೇ ಸಾವನ್ನಪ್ಪಿರುವಂತ ಭೀಕರ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಆಲಖನೂರು ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಗೀರೆಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ, ಪುತ್ರಿ ಆರಾಧ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ … Continue reading BREAKING: ಬೆಳಗಾವಿಯಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಮಗಳು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed