SHOCKING NEWS: ಒಟ್ಟಿಗೆ ಸಾಯಲು ನಿರ್ಧಾರ: ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವು, ಭಯದಿಂದ ಹಿಂದೆ ಸರಿದ ಪ್ರೇಯಸಿ ಬಚಾವ್‌

ಪತ್ತನಂತಿಟ್ಟ: ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ 31 ವರ್ಷದ ವ್ಯಕ್ತಿ ಹಾಗೂ ಆತನ ಪ್ರೇಯಸಿ ಒಟ್ಟಿಗೆ ಸಾಯಲು ನಿರ್ಧರಿಸಿದ್ದು, ದುರಾದೃಷ್ಟವೆಂಬಂತೆ ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಭಯದಿಂದ ಹಿಂದೆ ಸರಿದ ಪ್ರೇಯಸಿ ಕೊನೆ ಕ್ಷಣದಲ್ಲಿ ತನ್ನ ಪ್ರಾಣ ಉಳಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಇಬ್ಬರು ಪ್ರೇಮಿಗಳು ಒಟ್ಟಿಗೆ ಸಾಯಲು ನಿರ್ಧರಿಸಿ ಹೋಟೆಲೊಂದರಲ್ಲಿ ರೂಮ್‌ ಬುಕ್‌ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಒಂದಷ್ಟು ಔಷಧಿಯನ್ನೂ ಸೇವಿಸಿ ಸಾಯಲು ಮುಂದಾಗಿದ್ದಾರೆ. ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿಗೆ ಹೆದರಿ ಹಿಂದೆ … Continue reading SHOCKING NEWS: ಒಟ್ಟಿಗೆ ಸಾಯಲು ನಿರ್ಧಾರ: ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವು, ಭಯದಿಂದ ಹಿಂದೆ ಸರಿದ ಪ್ರೇಯಸಿ ಬಚಾವ್‌