ಕೊಪ್ಪಳ: ಜಿಲ್ಲೆಯ ಗಂಗಾಪತಿಯಲ್ಲಿ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಂಪತಿಗಳಿಬ್ಬರು ದುರ್ಮಣಹೊಂದಿರುವಂತ ಘಟನೆ ನಡೆದಿದೆ.
ಕೂಲಿ ಕೆಲಸಕ್ಕಾಗಿ ಗಂಗಾವತಿಗೆ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದ ನಿವಾಸಿಗಳಾಗಿದ್ದಂತ ದಂಪತಿಗಳು ಬೈಕ್ ನಲ್ಲಿ ತೆರಳುತ್ತಿದ್ದರು. ಈ ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದು ಉಂಟಾದಂತ ಅಪಘಾತದಲ್ಲಿ ಸ್ಥಳದಲ್ಲೇ ದಂಪತಿ ದುರ್ಮರಣಕ್ಕೀಡಾಗಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಗಂಗಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಜನಸಾಗರದ ನಡುವೆ ರಾಮನಗರ ತಲುಪಿದ ಮಾಜಿ ಸಿಎಂ ಎಸ್.ಎಂ ಕೃಷ್ಣ ಪಾರ್ಥೀವ ಶರೀರ
ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀನೆಗೆ ಪರಿಗಣನೆ