BREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ದುರ್ಮರಣ
ಕೊಪ್ಪಳ: ಜಿಲ್ಲೆಯ ಗಂಗಾಪತಿಯಲ್ಲಿ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಂಪತಿಗಳಿಬ್ಬರು ದುರ್ಮಣಹೊಂದಿರುವಂತ ಘಟನೆ ನಡೆದಿದೆ. ಕೂಲಿ ಕೆಲಸಕ್ಕಾಗಿ ಗಂಗಾವತಿಗೆ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದ ನಿವಾಸಿಗಳಾಗಿದ್ದಂತ ದಂಪತಿಗಳು ಬೈಕ್ ನಲ್ಲಿ ತೆರಳುತ್ತಿದ್ದರು. ಈ ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದು ಉಂಟಾದಂತ ಅಪಘಾತದಲ್ಲಿ ಸ್ಥಳದಲ್ಲೇ ದಂಪತಿ ದುರ್ಮರಣಕ್ಕೀಡಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಗಂಗಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಜನಸಾಗರದ ನಡುವೆ ರಾಮನಗರ ತಲುಪಿದ … Continue reading BREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ದುರ್ಮರಣ
Copy and paste this URL into your WordPress site to embed
Copy and paste this code into your site to embed