ಖಾನಾಪುರದಲ್ಲಿ ಜೋಡಿ ಆನೆಗಳು ಸಾವು: ತನಿಖೆಗೆ ಸಚಿವ ಖಂಡ್ರೆ ಆದೇಶ

ಬೆಂಗಳೂರು : ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ನಿನ್ನೆ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ, … Continue reading ಖಾನಾಪುರದಲ್ಲಿ ಜೋಡಿ ಆನೆಗಳು ಸಾವು: ತನಿಖೆಗೆ ಸಚಿವ ಖಂಡ್ರೆ ಆದೇಶ