BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಸೆ.19ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿದ ಕೋರ್ಟ್ | BS Yediyurappa

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯರಪ್ಪ ಅವರಿಗೆ ಮತ್ತೆ ತಾತ್ಕಾಲಿಕ ರಿಲೀಫ್ ಅನ್ನು ಕೋರ್ಟ್ ನೀಡಿದೆ. ಇಂದು ಅವರ ವಿರುದ್ಧದ ಪೋಸ್ಕೋ ಕೇಸ್ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.19ಕ್ಕೆ ಹೈಕೋರ್ಟ್ ಮುಂದೂಡಿದೆ.  ಇಂದು ಕರ್ನಾಟಕ ಹೈಕೋರ್ಟ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ವಕೀಲ ಅಶೋಕ್ ನಾಯಕ್ ಅವರು ಸೆ.3ರಂದು ಪ್ರೊ.ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ … Continue reading BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಸೆ.19ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿದ ಕೋರ್ಟ್ | BS Yediyurappa