ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದುಬೈಗೆ ತೆರಳಲು ಕೋರ್ಟ್ ಅನುಮತಿ

ನವದೆಹಲಿ: ಡಿಸೆಂಬರ್ 1 ರಿಂದ 8ರವರೆಗೆ ದುಬೈಗೆ ತೆರಳೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ, ಶಾಸಕರು, ಸಂಸದರ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ ಈ ಸಂಬಂಧ ಸಂಸದ, ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ವಿಕಾಸ್ ಧುಲ್ ಅವರು ಅರ್ಜಿಯ ವಿಚಾರಣೆ ನಡೆಸಿದರು. ಡಿ.ಕೆ ಶಿವಕುಮಾರ್ ಅವರು ಡಿಸೆಂಬರ್ 1 ರಿಂದ 8ರವರೆಗೆ ದುಬೈಗೆ ತೆರಳೋದಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಿದ್ದಾರೆ. ಸರ್ ರೈತರ … Continue reading ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದುಬೈಗೆ ತೆರಳಲು ಕೋರ್ಟ್ ಅನುಮತಿ