ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಗೆ ದೆಹಲಿ, ಮುಂಬೈಗೆ ತೆರಳಲು ಕೋರ್ಟ್ ಅನುಮತಿ

ಬೆಂಗಳೂರು: ತಮ್ಮ ಬಟ್ಟೆ ಅಂಗಡಿಗೆ ಬಟ್ಟೆ ಖರೀದಿಸಿ ತರೋದಕ್ಕೆ ದೆಹಲಿ, ಮುಂಬೈಗೆ ತೆರಳೋದಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಗೆ ಕೋರ್ಟ್ ಅನುಮತಿ ನೀಡಿದೆ. ಈ ಸಂಬಂಧ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರವಾಗಿ ರವೀಂದ್ರ ಗೌಡ ಎಂಬುವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಮೂರ್ತಿ ಜೈಶಂಕರ್ ವಿಚಾರಣೆ ನಡೆಸಿದರು. ಮಾರ್ಚ್ 3ರಿಂದ 10 ಹಾಗೂ ಮಾರ್ಚ್ 17ರಿಂದ 26ರವರೆಗೆ … Continue reading ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಗೆ ದೆಹಲಿ, ಮುಂಬೈಗೆ ತೆರಳಲು ಕೋರ್ಟ್ ಅನುಮತಿ