ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ಕೋರ್ಟ್ ವಜಾ
ಬೆಂಗಳೂರು: ಅಶ್ಲೀಲ ಪ್ರಕರಣ, ಅತ್ಯಾಚಾರ ಕೇಸ್, ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಅವರು ಇಂದು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅತ್ಯಾಚಾರ ಆರೋಪಿಗೆ ಬಿಗ್ ಶಾಕ್ ನೀಡಿದೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಅವರನ್ನು, ಹೆಚ್ಚಿನ … Continue reading ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ಕೋರ್ಟ್ ವಜಾ
Copy and paste this URL into your WordPress site to embed
Copy and paste this code into your site to embed