ಮೋಸದಿಂದ ಕಡಿತಗೊಂಡ ಹಣದ ಬಗ್ಗೆ ಕ್ರಮ ವಹಿಸದ ‘ಬ್ಯಾಂಕ್‌’ಗೆ ಕೋರ್ಟ್ ದಂಡ

ಶಿವಮೊಗ್ಗ: ಮೋಸದಿಂದ ಕಟಾವಣೆಯಾದ ಮೊತ್ತದ ಕುರಿತು ಸರಿಯಾದ ಕ್ರಮ ಕೈಗೊಳ್ಳದ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ, ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ದೂರುದಾರರಾದ ದೇವಾಪ್ರಸಾದ್, ಶಾಂತಿನಗರ, ಶಿವಮೊಗ್ಗ, ವ್ಯವಸ್ಥಾಪಕರು ಯೂನಿಯನ್ ಬ್ಯಾಂಕ್, ವಿನೋಬನಗರ ಶಾಖೆ, ಶಿವಮೊಗ್ಗ, ಯೂನಿಯನ್ ಬ್ಯಾಂಕ್, ರೀಜಿನಲ್ ಆಫೀಸ್, ಶಿವಮೊಗ್ಗ, ಇವರ ವಿರುದ್ಧ ದೂರನ್ನು ಸಲ್ಲಿಸಿ, 1ನೇ ಎದುರುದಾರರ ಬ್ಯಾಂಕಿನ ಹಲವು ವರ್ಷಗಳಿಂದ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ದಿ: 24/05/2024 ರಂದು ಸಂಜೆ ಸುಮಾರು … Continue reading ಮೋಸದಿಂದ ಕಡಿತಗೊಂಡ ಹಣದ ಬಗ್ಗೆ ಕ್ರಮ ವಹಿಸದ ‘ಬ್ಯಾಂಕ್‌’ಗೆ ಕೋರ್ಟ್ ದಂಡ